ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಪುತ್ತೂರು:ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ನೀಡಲಾಗುವ 2025-26ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಕಬಡ್ಡಿ ತರಬೇತುದಾರ, ಉತ್ತಮ ಕಾರ್ಯಕ್ರಮ ನಿರೂಪಕರಾಗಿರುವ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ...
ಮತ್ತಷ್ಟು ಓದುDetails


























